September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

ಧರ್ಮಸ್ಥಳ: ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ಪಾಂಗಳ ಕಡೆಯ ವಿದ್ಯಾರ್ಥಿಗಳಿಗೆ ಶಾಲೆ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಸೊಂದನ್ನು ಬೆಳಿಗ್ಗೆ ಹಾಗೂ ಸಂಜೆ ಪ್ರಾರಂಭಿಸಿದೆ.

ಕುಸುಮಾವತಿ ಪಾಂಗಳ ರವರು ಸೆ.1 ರಂದು ಬಸ್ಸಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕೆ,ಎಸ್.ಆರ್.ಟಿಸಿ ಅಧಿಕಾರಿಗಳು, ಬಾಬು ಗೌಡ ಪಾಂಗಳ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya
error: Content is protected !!