38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

ಅರಸಿನಮಕ್ಕಿ : ಸ.ಹಿ.ಪ್ರಾ ಶಾಲೆ ಬದನಾಜೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಶ್ರೀಮತಿ ಶಾರದಾ ರವರು ಆ.31 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

1984 ರಿಂದ ಸ.ಕಿ.ಪ್ರಾ.ಶಾಲೆ ಕೂಕ್ರಬೆಟ್ಟು ಹಾಗೂ 1986ರಿಂದ ಸ.ಹಿ.ಪ್ರಾ ಶಾಲೆ ಬನ್ನೆಂಗಳದಲ್ಲಿ ಗುತ್ತಿಗೆ ಆಧಾರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಇವರು 1991ರಲ್ಲಿ ಖಾಯಂ ಶಿಕ್ಷಕಿಯಾಗಿ ಬನ್ನೆಂಗಳ ಶಾಲೆಯಲ್ಲಿ ಸೇವೆಯನ್ನು ಮುಂದುವರೆಸಿ 2004 ರಲ್ಲಿ ಮುಖ್ಯ ಶಿಕ್ಷಕಿಯಾಗಿ ಭಡ್ತಿಗೊಂಡು 2016 ರಲ್ಲಿ ಸ.ಹಿ.ಪ್ರಾ ಶಾಲೆ ಪೆರ್ಲ ವರ್ಗಾವಣೆಗೊಂಡರು. 2020ರಲ್ಲಿ ಸ.ಹಿ.ಪ್ರಾ ಶಾಲೆ ಬದನಾಜೆಗೆ ಪದವಿಧೇತರ ಮುಖ್ಯಶಿಕ್ಷಕಿಯಾಗಿ ಭಡ್ತಿಗೊಂಡು ಒಟ್ಟು 38 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಗೊಂಡರು.

Related posts

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya
error: Content is protected !!