24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಲಾಯಿಲ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಉದ್ಘಾಟನೆಯನ್ನು ಸೆ.1 ರಂದು ದೀಪ ಪ್ರಜ್ವಲನೆಯ ಮುಖಾಂತರ ಉದ್ಯಮಿಗಳಾದ ಮೋಹನ್ ದಾಸ್ ಕೋರ್ನಾಯ ರವರು ನೆರವೇರಿಸಿದರು.

ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪಿತಾಂಬರ ಹೇರಾಜೆ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಪೃಥ್ವಿ ರಂಜನ್ ರಾವ್, ಶ್ರೀಮತಿ ಶಾರದಾ ಭಟ್ ಮುಗುಳಿ, ಪ್ರೊಫೆಸರ್ ಕೃಷ್ಣಪ್ಪ ಪೂಜಾರಿ ಇತರ ಗಣ್ಯರು ಹಾಜರಿದ್ದರು.

ಕಾರ್ಯದರ್ಶಿ ಶೇಖರ ಬಂಗೇರರವರು ಪ್ರಸ್ತಾಪಿಸಿ ಸ್ವಾಗತಿಸಿದರು. ಕೋಶಾಧಿಕಾರಿ ವಸಂತ ಸುವರ್ಣ ಧನ್ಯವಾದವಿತ್ತರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya
error: Content is protected !!