ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ವೇಣೂರು ವಿದ್ಯೋದಯ ಆಂ.ಮಾ. ಶಾಲೆ ಇದರ ಸಹಯೋಗದಲ್ಲಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀಮತಿ

ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ತಂಡದ ನಾಯಕ ಚೇತಸ್ ಉತ್ತಮ ಹಿಡಿತಗಾರ ಮತ್ತು ಸಮರ್ಥ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಹಾಗೂ ಕಬಡ್ಡಿ ತರಬೇತುದಾರರು ಜಯಂತ್ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು
ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya
error: Content is protected !!