24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜನಪದ ಗೀತಗಾಯನ* ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೋವರ್ಸ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿಯೂ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

Related posts

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!