38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

ಬೆಳ್ತಂಗಡಿ: ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆಯ ಪ್ರಯುಕ್ತ ನಡೆದಂತಹ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ಹಸ್ತವಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಚೇತನ್ ಮತ್ತು ಜ್ಯೋತಿ ಇವರು ಭಾಗವಹಿಸಿರುತ್ತಾರೆ. ಸಂಸ್ಥೆಯ ಅಧ್ಯಕ್ಷರಾದ ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya
error: Content is protected !!