24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

ಬೆಳ್ತಂಗಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೊಳ್ಳೆ ನಿಯಂತ್ರಣದ ಬಗ್ಗೆ ಮಾದರಿ ತಯಾರಿ ಮತ್ತು ವಿವರಣೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು,

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 10ನೇ ತರಗತಿ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Related posts

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya
error: Content is protected !!