29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶುಕ್ರವಾರ ಸಂಜೆ ನಾಲ್ಕೆತ್ತು ಕೋಲ ಜರಗಿತು.

ದೈವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಜೀವಂಂಧರ ಕುಮಾರ್ ಹಾಗೂ ಭಕ್ತರು ಉಪಸ್ಥಿತರಿದ್ದರು .

Related posts

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ