April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

ನಿಡ್ಲೆ: ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕ ಕಳೆಂಜದಲ್ಲಿ ಸೆ.1ರಂದು ನಡೆದ ಕೊಕ್ಕಡ, ನಿಡ್ಲೆ ಮತ್ತು ಪೆರ್ಲ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ಅತ್ಯುತ್ತಮ ಪ್ರದರ್ಶನ ತೋರಿಸಿ, ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಶಾಲಾಭಿವೃದ್ಧಿ ಸದಸ್ಯರು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದರು.

Related posts

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya
error: Content is protected !!