September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಬೆಳ್ತಂಗಡಿ:ಬಿಲ್ಲವ ಫ್ರೆಂಡ್ಸ್ ಇಸ್ರೇಲ್ ಇದರ ವತಿಯಿಂದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ‌169 ನೇ ಜಯಂತಿಯನ್ನು ಇಸ್ರೇಲ್ ಹರ್ಝೀಲಿಯಾದಲ್ಲಿ ಅನಿವಾಸಿ ಭಾರತೀಯರು ಸೇರಿಕೊಂಡು ಆಚರಣೆ ಮಾಡಿದರು.

ಇಸ್ರೇಲ್ ಹರ್ಝೀಲಿಯಾ ಹಿಂದೂ ಕಮಿಟಿ ಸದಸ್ಯರು, ಬೆಳ್ತಂಗಡಿ ತಾಲೂಕಿನ ಮರೋಡಿ ಸೇರಿದಂತೆ ವಿವಿಧ ಗ್ರಾಮದ ಸದಸ್ಯರು, ಮಂಗಳೂರು,ಉಡುಪಿಯವರು ಉಪಸ್ಥಿತರಿದ್ದರು.

ವಿಶೇಷವಾಗಿ ಹೊರ ದೇಶದಲ್ಲಿ ಇದ್ದು ಬಾಳೆ ಎಳೆ ಊಟ ನೆಲದ ಮೇಲೆ ಕುಳಿತು ಊಟ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರವಾಯಿತು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya
error: Content is protected !!