April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು ರಮಾನಂದ ಟೈಲರ್ ನಿಧನ

ಶಿರ್ಲಾಲು ಗ್ರಾಮದ ಪಾದೆ ಮನೆಯ ರಮಾನಂದ ಪೂಜಾರಿ (53) ಅಲ್ಪ ಕಾಲದ ಅಸೌಖ್ಯದಿಂದ ಇಂದು ಸೆ,2 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ರಮಾನಂದ ಪೂಜಾರಿಯವರು ಶಿರ್ಲಾಲುವಿನಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಶಿರ್ಲಾಲು ಬಿಲ್ಲವ ಸಂಘದ ಪದಾಧಿಕಾರಿಯಾಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಹಾಗೂ ಅನೇಕ ಸಂಘ ಸಂಸ್ಥೆಗಳಲ್ಲಿ ಮುಂಚೂಣಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು,ಸಹೋದರರು,ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya
error: Content is protected !!