July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಯಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ತರಗತಿಯ ಸಹಪಾಠಿಗಳಿಗೆ ರಾಖಿ ಕಟ್ಟುವ ಸಂಪ್ರದಾಯವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಭವ್ಯ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿ ಅನರ್ಘ್ಯ ಕಾರ್ಯಕ್ರಮ ನಿರೂಪಣೆ ಮತ್ತು ವಂದಿಸಿದರು.

Related posts

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!