September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: 2023ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢ ಶಾಲಾ ವಿಭಾಗದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸಾಹಿತಿ ರಾಮಕೃಷ್ಣ ಭಟ್ , ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಂದಾರಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಸುವರ್ಣ, ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ‌ ಮುಂಡೂರಿನ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಬಿ.ಆಯ್ಕೆಯಾಗಿದ್ದಾರೆ.

Related posts

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!