24.6 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯವರು ಸೆ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿರುತ್ತಾರೆ.

ಸೋನಲ್ (6ನೇ) ಪ್ರಥಮ ಸ್ಥಾನ, ಅಂಜು ಮರಿಯ (6ನೇ) ಪ್ರಥಮ ಸ್ಥಾನ, ಮಾನ್ವಿ (7ನೇ) ದ್ವಿತೀಯ ಸ್ಥಾನ, ಖುಷಿ (8ನೇ) ತೃತೀಯ ಸ್ಥಾನ ಹಾಗೂ ಮಹಮ್ಮದ್ ರಾಯಿಝ್ (10ನೇ) ತೃತೀಯ ಸ್ಥಾನ ಪಡೆದಿದ್ದಾರೆ. ಕರಾಟೆ ಶಿಕ್ಷಕರಾದ ಶ್ರೀ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

Related posts

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!