March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

ಬೆಳ್ತಂಗಡಿ:ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಆರಾಧನಾ ಮಹೋತ್ಸವದ ಎರಡನೇ ದಿನದಂದು ರಾಘವೇಂದ್ರ ಮಠದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿರುವ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾಗಿರುವ ಡಾ! ಬಿಎ ಕುಮಾರ ಹೆಗ್ಡೆ ದಂಪತಿಗಳಿಗೆ ಕ್ಷೇತ್ರದ ಪರವಾಗಿ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯದರ್ಶಿಗಳಾದ ಶೇಖರ ಬಂಗೇರ,ಕೋಶಾಧಿಕಾರಿ ವಸಂತ ಸುವರ್ಣ,ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಗೌರವ ಸಲಹೆಗಾರರಾದ ಮಂಜುನಾಥ ರೈ, ಕ್ಷೇತ್ರದ ಪುರೋಹಿತರಾದ ರಾಘವೇಂದ್ರ ಬಾಂಗೀನಾಯ ಹಾಗೂ ಇತರರು ಹಾಜರಿದ್ದರು.

Related posts

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
error: Content is protected !!