April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿ ಪಡೆದ ನಿತ್ಯಾನಂದ ನಗರ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15 ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ ಶ್ರೀ ಗುರುದೇವ ಮಠ ದೇವರಗುಡ್ಡೆ ಯಲ್ಲಿ ನಡೆಯಿತು.

ವೇದಿಕೆಯಲ್ಲಿ ಮೀನುಗಾರಿಕ ಸಚಿವ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶುಪಾಲ್ ಸುವರ್ಣ,ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್,ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್,ಶ್ರೀರಾಮ‌ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ್ ನಾಯ್ಕ್ ಹೊನ್ನಾವರ,ನಿವೃತ್ತ ಎಸ್ಪಿ ಪೀತಾಂಬರ ಹೇರಾಜೆ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಹೊನ್ನವರ ಮಂಜುನಾಥ ನಾಯ್ಕ್,ಉತ್ತರ ಕನ್ನಡ ಜಿ‌ಪಂ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ನಾಯ್ಕ್,ಸಿದ್ದಾಪುರ ಸಂಚಾಲಕರು ಉಪಸ್ಥಿತರಿದ್ದರು

ಕುದ್ರೋಳಿ ಶ್ರೀ ಗೋಕರ್ನಾಥ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಸ್ವಾಗತಿಸಿದರು. ಸೀತರಾಮ ಬೆಳಾಲು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!