September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ,ಮಹೇಶ್ ಶೆಟ್ಟಿ ತಿಮ್ಮರೋಡಿ ರವರನೇತೃತ್ವದಲ್ಲಿ ಕು. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ ಸೆ.3ರಂದು ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು.

ಮಂಗಳೂರಿನ ಧರ್ಮಪಾಲ ಸ್ವಾಮೀಜಿ ಯವರು ಸಭೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ಮಹೇಶ್ ಶೆಟ್ಟಿ ತಿಮರೋಡಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣವರ, ಸಾಮಾಜಿಕ ಹೋರಾಟಗಾರ್ತಿ ಶ್ರೀಮತಿ ಪ್ರಸನ್ನ ರವಿ, ಮಾನವ ಹಕ್ಕು ಆಯೋಗದ ಕಾರ್ಯದರ್ಶಿ ಶ್ರೀಮತಿ ಗೀತಾ, ಕುಸುಮಾವತಿ, ತಮ್ಮಣ್ಣ ಶೆಟ್ಟಿ, ಪರಶುರಾಮ, ಹೈಕೋರ್ಟ್ ವಕೀಲ ಶ್ರೀನಿವಾಸ್, ಹರೀಶ್ ಬರೆಮೇಲು, ಸಂದೀಪ್, ಮೋಹಿತಾ ಕುಮಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya
error: Content is protected !!