April 11, 2025
ಅಪಘಾತ

ರಾಜ್ಯ ಹೆದ್ದಾರಿ ಕಾಪಿನಡ್ಕದ ತಿರವು ರಸ್ತೆಯಲ್ಲಿ ಬೀಕರ ರಸ್ತೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಬೆಳ್ತಂಗಡಿ: ಇನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.ತಕ್ಷಣ ಸ್ಥಳಿಯರ ಸಹಕಾರದೊಂದಿಗೆ ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿಸಲಾಗಿದೆ. ಆದರೆ ಚಿಕಿತ್ಸೆ ಫಕಾರಿಯಾಗದೆ ಸಾವನ್ನಪ್ಪಿದರೆ.ಬೈಕ್ ಸವಾರ ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್ ಎಂದು ತಿಳಿದು ಬಂದಿದೆ.

Related posts

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya
error: Content is protected !!