25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

ಅಂಡಿಂಜೆ: ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಅನ್ನು ಅಂಡಿಂಜೆಯ ಛಾಯಾಗ್ರಾಹಕ ಚಂದ್ರಹಾಸ ಹೆಬ್ಬಾರ್ ರವರು 31-08-2023ರಂದು ಪೋಟೋ ತೆಗೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಈ ಪ್ರಕ್ರಿಯೆಯು ಸುಮಾರು 10 ವರ್ಷಗಳಿಗೊಮ್ಮೆ ನಡೆಯುತ್ತದೆ. ಆದರೆ ಮುಂದೆ 14 ವರ್ಷಗಳ ನಂತರ 2037ರಲ್ಲಿ ಗೋಚರಿಸಲಿದೆ ಎಂದವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!