29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿಯಾಗಿ ನಗರದಲ್ಲಿ ಅನಿಯಮಿತ ವಿದ್ಯುತ್ ಕಡಿತ ಹಾಗೂ ಅದರಿಂದ ಎಲೆಕ್ಟ್ರಾನಿಕ್ಸ್ ಉಪಕರಣ ಗಳ ಮೇಲೆ ಆಗುವ ಪರಿಣಾಮ ಹಾಗೂ ಆದರಿಂದ ಆಗುವ ನಷ್ಟಗಳ ಬಗ್ಗೆ ಮನವರಿಕೆ ಮಾಡಲಾಯಿತು.

ಇದಕ್ಕೆ ಸ್ಪಂದಿಸಿದ ಅಧಿಕಾರಿ ತೊಂದರೆಗಳನ್ನು ಸರಿಪಡಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ, ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶೀಲ ಹೆಗ್ಡೆ, ಶರ್ಮಿಳಾ, ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.

Related posts

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!