Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ by Suddi UdayaSeptember 4, 2023September 4, 2023 Share0 ಬೆಳ್ತಂಗಡಿ:ದಕ್ಷಿಣ ಕನ್ನಡ ಸಂಸದರು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಸಿದರು. Share this:PostPrintEmailTweetWhatsApp