31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

ಬೆಳಾಲು: ಇಲ್ಲಿನ ಹಿಪ್ಪ ತಾರಂಗಡಿ ನಿವಾಸಿ ನೋಣಯ್ಯ ಪೂಜಾರಿ (68ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.4 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ.

ಇವರು ಮೂರ್ತೆದಾರಿಕೆ ಕೆಲಸದ ಜೊತೆಗೆ ಕೃಷಿಕರಾಗಿದ್ದರು. ಮೃತರು ಪತ್ನಿ ಜಿನ್ನಮ್ಮ,ಪುಣೆಯ ಹೊಟೇಲ್ ಉದ್ಯಮಿ ಪುತ್ರ ಪೀತಾಂಬರ ಪೂಜಾರಿ, ಸೊಸೆ ಮತ್ತು ಮೊಮ್ಮಗ ಸೇರಿದಂತೆ, ಪುತ್ರಿಯರಾದ ಬಂದಾರು ಗ್ರಾ.ಪಂ.ಸದಸ್ಯೆ ಅನಿತಾ ಕುರುಡಂಗೆ, ಕೊಯ್ಯೂರು ಗ್ರಾ.ಪಂ.ಸದಸ್ಯೆ ಸುಮಿತಾ ಹಾಗೂ ಚಂದ್ರಿಕ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya
error: Content is protected !!