April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ನಗರದ ಮುಖ್ಯರಸ್ತೆಯಲ್ಲಿರುವ ಅನಧಿಕೃತ ಅಂಗಡಿಗಳ ಬಗ್ಗೆ ಹಾಗೂ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಹಾಗೂ ಟಾಕ್ಸ್ ಕಟ್ಟುವ, ಬಾಡಿಗೆ ಕಟ್ಟುವ ವ್ಯಾಪಾರಸ್ಥರಿಗೆ ಆಗುವ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಅದರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ., ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶಿಲ ಹೆಗ್ಡೆ, ,ಮುಂತಾದವರು ಉಪಸ್ಥಿತರಿದ್ದರು.

Related posts

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!