September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿತ್ಯ ಭಜನಾ ಸೇವೆ ನಡೆಯಿತು.

ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರ ಹಳೆಕೋಟೆ ಬೆಳ್ತಂಗಡಿ,ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಸುರೇಶ್ ನಾಳ ನೇತೃತ್ವದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ ಗೇರುಕಟ್ಟೆ, ಶ್ರೀ ರಾಘವೇಂದ್ರ ಭಜನಾ ಮಂಡಳಿ ಲಾಯಿಲ ಭಜನಾ ತಂಡದ ಸದಸ್ಯರಿಂದ ಭಜನಾ ಸೇವೆ ಜರುಗಿತು.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya
error: Content is protected !!