23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ವಿದ್ಯಾರ್ಥಿಗಳ ಕಬಡ್ಡಿ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಸುಂದರ್ ನಾಯ್ಕ್ ತರಬೇತಿ ನೀಡಿರುತ್ತಾರೆ.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya
error: Content is protected !!