April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 37ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ ಕಲ್ಬೆಟ್ಟು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ, ಕೋಶಾಧಿಕಾರಿಯಾಗಿ ಕರಿಯ ಗೌಡ ಕೊಟ್ರಡ್ಕ ಆಯ್ಕೆಯಾಗಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya
error: Content is protected !!