September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿಗಳಾದ ಮೊಹಮ್ಮದ್ ಫಾಝಿಲ್ ಮತ್ತು ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಬಂಗಾಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕರಾದ ಅಬ್ದುಲ್ ರೆಹಮಾನ್ ತರಬೇತಿ ನೀಡಿರುತ್ತಾರೆ.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya
error: Content is protected !!