September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಸವಾದ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೂ ಮೊಹಮ್ಮದ್ ಮುಶ್ರೀಫ್ ದ್ವೀತಿಯ ಸ್ಥಾನ ಪಡೆದುಕೊಂಡಿರುತ್ತಾನೆ.

ಇವರಿಗೆ ಅಬ್ದುಲ್ ರಹಿಮಾನ್ ಶಿಹಾನ್ ರವರು ತರಬೇತಿ ನೀಡಿದ್ದು ಶಾಲಾ ಸಂಚಾಲಕರಾದ ನಸೀರ್ ಅಹಮ್ಮದ್ ಖಾನ್ ರವರು ಸಂಪೂರ್ಣವಾಗಿ ಪ್ರೋಹಿಸಿದ್ದು, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಾಜಿ ಕೆ ಕುರಿಯನ್ ಮತ್ತು ಉಪಾಧ್ಯಕ್ಷರು, ಸದಸ್ಯರು ಸಹಕರಿಸಿರುತ್ತಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!