24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

ಬೆಳ್ತಂಗಡಿ:ದಕ್ಷಿಣ ಕನ್ನಡ ಸಂಸದರು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಸಿದರು.

Related posts

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!