September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

ನಾರಾವಿ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡಬಿದಿರೆ ಇದರ ವತಿಯಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಶಾಲಾ ಔಷಧಿ ವನ ಕಾರ್ಯಕ್ರಮವನ್ನು ಸೆ.1 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಎ. ವಹಿಸಿದರು.

ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ, ಮೂಡಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಧ್ಯಪಕರು ಡಾ. ಸುಬ್ರಹ್ಮಣ್ಯ ಪದ್ಯಾಣ ದಿಕ್ಸೂಚಿ ಭಾಷಣ ಮಾಡಿದರು.

ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಸಣಾ ಶಿಬಿರ ನಡೆಸಲಾಯಿತು.

ನಂತರ ಔಷಧಿಗೆ ಸಂಬಂಧಪಟ್ಟ ಸಸ್ಯಗಳ ಸೈಲ್ಡ್ ಸೋ ನಡೆಸಲಾಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳಿಂದ ಔಷಧಿಯ ಗಿಡಗಳನ್ನು ನೆಡಲಾಯಿತು.

Related posts

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!