April 11, 2025
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.ವಾಹನಗಳು ಜಖಂಗೊಂಡಿದೆ.

ಹಲವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya
error: Content is protected !!