23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

ಬೆಳ್ತಂಗಡಿ: ಉಂಡೆಮನೆ ಶಂಭು ಭಟ್ಟರ ಸವಿನೆನಪಿಗಾಗಿ ನೀಡಲಾಗುವ ಈ ವರ್ಷದ ಉಂಡಮನೆ ಪ್ರಶಸ್ತಿಗೆ ಯಲ್ಲಾಪುರ ಶಿಕ್ಷಣ ಸಮಿತಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಖ್ಯಾತ ವ್ಯಂಗ್ಯ ಚಿತ್ರಕಲಾವಿದ ನೀರ್ನಳ್ಳಿ ಗಣಪತಿ ಸೀತಾರಾಮ ಹೆಗಡೆ(ನೀರ್ನಳ್ಳಿ ಗಣಪತಿ)ಯವರು ಆಯ್ಕೆಯಾಗಿದ್ದಾರೆ.

ವ್ಯಂಗ್ಯ ಚಿತ್ರಕಲಾವಿದರಾಗಿರುವ ಇವರ ಸರ್ವತೋಮುಖ ಕಲಾಸೇವೆಯನ್ನು ಗುರುತಿಸಿ ಈ ವರ್ಷದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆಯೆಂದು “ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆ”ಯ ಸಂಚಾಲಕ ಉಂಡೆಮನೆ ಶಂ.ವಿಶ್ವೇಶ್ವರ ಭಟ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!