29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಉಪಾಧ್ಯಕ್ಷ ಅರುಣ್ ನಾಯ್ಕ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಜೊತೆ ಕಾರ್ಯದರ್ಶಿ ವಿಧ್ಯಾಧರ ರೈ , ಗಣೇಶೋತ್ಸವದ ಅಧ್ಯಕ್ಷರಾದ ಪ್ರಭಾಕರ್ ಸಿ.ಜಿ ಕನ್ಯಾಡಿ , ಕಾರ್ಯದರ್ಶಿ ಸಚಿನ್ ಗೌಡ ಕಲ್ಮಂಜ , ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾದ ಗೋವಿಂದ ಸುವರ್ಣ, ಸಂಯೋಜಕಿ ಚಂದ್ರಾವತಿ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಕೃಷ್ಣಪ್ಪ ಗುಡಿಗಾರ್, ಪ್ರಭಾಕರ ಬಜಿಲ, ಚಂದ್ರಶೇಖರ್ , ರಾಧಾಕೃಷ್ಣ , ಶ್ರೀಮತಿ ವಿಮಲ, ಶ್ರೀಮತಿ ವಿಜಯ, ಶ್ರೀಮತಿ ವೇದಾವತಿ ಹಾಗೂ ಮತ್ತಿತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!