ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸ.ಉ.ಪ್ರಾ.ಶಾಲೆ ಮಾಲಾಡಿ ಇವರ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ -ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆ. 4 ರಂದು ನಡೆದಿದ್ದು ಈ ಪಂದ್ಯಾಟದಲ್ಲಿ ಮನ್ ಶರ್ ವಿದ್ಯಾಸಂಸ್ಥೆ ಗೇರುಕಟ್ಟೆಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿತು.


ಪಂದ್ಯಾವಳಿಯಲ್ಲಿ ನಿಹಾಲ್ ಬೆಸ್ಟ್ ಕ್ಯಾಚರ್ ಆಗಿ ಹೊರಹೊಮ್ಮಿದರೆ ಶಾಹಿಲ್ ಬೆಸ್ಟ್ ಆಲ್ ರೌಂಡರ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.

Related posts

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಡಿ. 13-14 ಬಳಂಜ ಶಾಲೆಗೆ ಅಮೃತ ಸಂಭ್ರಮ, ವಿಶೇಷ ಕಾರ್ಯಕ್ರಮಗಳ ಆಯೋಜನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya
error: Content is protected !!