April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

ಉಜಿರೆ: ನ್ಯೂ ಚೆನೈ ಶಾಪಿಂಗ್ ಸೀರೆಗಳು ಹಾಗೂ ರೆಡಿಮೇಡ್ಸ್‌ಗಳು ದಿ.ಫ್ಯಾಮಿಲಿ ಶಾಪ್ ಗಣೇಶ್ ಕೃಪಾ ಕಲ್ಯಾಣ ಮಂಟಪದಲ್ಲಿ ಸೆ.3ರಿಂದ ಅದ್ದೂರಿ ಪ್ರಾರಂಭಗೊಂಡಿದೆ.
ಮಕ್ಕಳಿಗೆ, ಯುವಕ ಯುವತಿಯರಿಗೆ, ಪುರುಷರು, ಮಹಿಳೆಯರಿಗೆ ಯಾವುದೇ ವಸ್ತು ಖರೀದಿಸಿದರು ರೂ ೧೯೯ ಕ್ಕೆ ಸಿಗುತ್ತದೆ.


ಎಲ್ಲಾ ರೀತಿಯ ಸೀರೆಗಳು, ಫ್ರಾಕ್, ವೆಸ್ಟನ್ ಡ್ರೆಸ್, ಚೂಡಿದಾರ್, ಮಿಡಿ, ಟಾಪ್ ಗಳು, ಲೆಗ್ಗಿನ್ಸ್, ಪ್ಲಾಜೋ ಪ್ಯಾಂಟುಗಳು, ಶರ್ಟ್, ಜೀನ್ಸ್ ಪ್ಯಾಂಟ್, ನೈಟಿ,ಜೆರ್ಕಿನ್ಸ್, ಬಾಬಸೂಟ್, ಚಪ್ಪಲಿಗಳು, ಬ್ಯಾಗುಗಳು ಉನ್ನತ ಕಂಪನಿಯಿಂದ ತಯಾರಾದ ಉತ್ತಮ ಗುಣಮಟ್ಟವುಳ್ಳ ಅಸಂಖ್ಯಾತ ಹಾಗೂ ಅತ್ಯುತ್ತಮ ವಿನ್ಯಾಸದ ಆಟಿಕೆಗಳು ದೊರೆಯುತ್ತವೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya
error: Content is protected !!