April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಅವರ ನಾಯಕತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪರಿಸರ, ಸ್ಥಳೀಯ ಬಸ್ ತಂಗುದಾಣ ಹಾಗೂ ರಸ್ತೆ ಬದಿಯ ಪರಿಸರದ ಪ್ಲಾಸ್ಟಿಕ್ ಇತ್ಯಾದಿ ಕಸಗಳನ್ನು ಸ್ವಚ್ಛಗೊಳಿಸಿದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಮಾರ್ಗದರ್ಶನ ನೀಡಿದರು.

Related posts

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya
error: Content is protected !!