25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

ಕಲ್ಮಂಜ : ಇಲ್ಲಿಯ ಆನಂಗಳ್ಳಿ ವಾಳ್ಯದ ಮೂಲೆ ಮನೆ ನಿವಾಸಿ ಪುರೋಹಿತ ಶ್ರೀಕಾಂತ ಭಿಡೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.5 ರಂದು ನಿಧನರಾಗಿದ್ದಾರೆ.

ಇವರು ಪೌರೋಹಿತ್ಯ ಮಾಡುತ್ತಿದ್ದು, ಪ್ರಗತಿಪರ ಕೃಷಿಕರಾಗಿ, ಅಡುಗೆ ವೃತ್ತಿಯನ್ನು ಮಾಡಿಕೊಂಡಿದ್ದರು.

ಮೃತರು ಇಬ್ಬರು ಪುತ್ರರು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!