25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

ಗುಂಡೂರಿ:ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2022-23 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ಉತ್ತಮ ಹೈನುಗಾರ ಪ್ರಶಸ್ತಿ ಪ್ರವೀಣ್ ಮತ್ತು ಮದ್ಯಮವರ್ಗದ ಹೈನುಗಾರ ಪ್ರಶಸ್ತಿಯನ್ನು ಉಗ್ಗಪ್ಪ ಪೂಜಾರಿ ಇವರಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದ‌ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹಾಗೂ ನಿರ್ದೇಶಕರುಗಳು, ಇತರರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!