23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಲಾಯಿತು.

ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿಯ 28 ವಿದ್ಯಾರ್ಥಿಗಳು ಭಾಗವಹಿಸಿ, 20 ವಿದ್ಯಾರ್ಥಿಗಳು ವಿಜೇತರಾದರು.

ಕಬ್ ದ್ವಿತೀಯ, ಬುಲ್ ಬುಲ್ ಪ್ರಥಮ ಹಾಗೂ ಗೈಡ್ ತೃತೀಯ ಪ್ರಶಸ್ತಿಗೆ ಭಾಜನರಾದರು.

Related posts

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!