24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರ ರಾಮನಗರ ನಾಲ್ಕೂರಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಪುಟಾಣಿ ಮಕ್ಕಳು ಪ್ರೀತಿಯ ಶಿಕ್ಷಕರಿಗೆ ಪೆನ್ನು, ಹೂ ನೀಡಿ ಗೌರವಿಸಿದರು. ಅಂಗನವಾಡಿ ಕೇಂದ್ರ ಶಿಕ್ಷಕರಾದ ಗೀತಾ ಟೀಚರ್ ಮತ್ತು ಸಹಾಯಕಿ ನಳಿನಿ ಮಕ್ಕಳೊಂದಿಗೆ ಮಕ್ಕಳಾಗಿ ಶಿಕ್ಷಕರ ದಿನದ ಖುಷಿಯನ್ನು ಹಂಚಿಕೊಂಡರು.

ಮಕ್ಕಳಿಗೆ ಶಿಕ್ಷಕರು ಏನು ಹೇಳಿದರೂ ಅದು ವೇದವಾಕ್ಯ. ಅಪ್ಪ- ಅಮ್ಮನಿಗಿಂತ ಹೆಚ್ಚು ನಂಬಿಕೆ, ವಿಶ್ವಾಸ ಶಿಕ್ಷಕರ ಮೇಲೆ ಇರುತ್ತೆ. ಜೊತೆಗೆ ಮಕ್ಕಳು ಶಿಕ್ಷಕರನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಎಂದರೆ ಶಿಕ್ಷಕರ ಗುಣ, ಹಾವ- ಭಾವ, ಉಡುಗೆ-ತೊಡುಗೆ, ವೃತ್ತಿ ನಿಷ್ಠೆ, ಸಮಯ ಪಾಲನೆ ಎಲ್ಲವನ್ನು ತಮಗರಿವಿಲ್ಲದೆ ತಮ್ಮದಾಗಿಸಿಕೊಳ್ಳುತ್ತಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya
error: Content is protected !!