ಬೆಳ್ತಂಗಡಿ : ಟೀಚರ್ಸ್ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ, ಸಿಬ್ಬಂದಿಗಳು, ಶಿಕ್ಷಕರು, ಗ್ರಾಹಕರು ಹಾಜರಿದ್ದರು.