April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ ಮಹಿಳಾ ವೃಂದದ ವತಿಯಿಂದ ವರ್ಷಂಪ್ರತಿ ನಡೆಸುವ ಶ್ರೀ ಕೃಷ್ಣ ಜನ್ಮಾಷ್ಠಮಿಯು ಸೆ.10 ರಂದು ಮಹಿಳಾ ವೃಂದದಲ್ಲಿ ನಡೆಯಲಿದೆ.


ಮಕ್ಕಳಿಗೆ ಮುದ್ದುವೇಷ ಸ್ಪರ್ದೆ, ಬಾಲಕೃಷ್ಣ ವೇಷ ಸ್ಪರ್ಧೆ, ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ, ಭಗವದ್ಗೀತೆಯ ಧ್ಯಾನ ಶ್ಲೋಕದ ಮೊದಲ ೬ ಶ್ಲೋಕಗಳು, ಭಾಷಣ ಸ್ಪರ್ಧೆ, ಶಂಖ ಊದುವ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya
error: Content is protected !!