24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಇಲ್ಲಿನ ಗುರುದೇವ ಕಾಲೇಜು ಬಳಿಯ ನಿವಾಸಿ ತೋಪೆ ಗೌಡರ ಪುತ್ರ ಪುನೀತ್ ಎಸ್.ಟಿ. (21ವ)ರವರು ಕಾಣೆಯಾದ ಘಟನೆ ಸೆ.4 ರಂದು ನಡೆದಿದೆ.

3ನೇ ವರ್ಷದ ಬಿ.ಎಸ್.ಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಈತ ತನ್ನ ತಂಗಿ ಕಾಲೇಜಿಗೆ ತೆರಳಿದ ಬಳಿಕ ಒಬ್ಬನೇ ಮನೆಯಲ್ಲಿದ್ದು ತಾಯಿ ಸಕಲೇಶಪುರದಿಂದ ಬಂದು ನೋಡುವಾಗ ಹಾಲ್‌ನ ಬೆಡ್ ಮೇಲೆ ಒಂದು ಪತ್ರ ಬರೆದಿಟ್ಟು ಹೋಗಿದ್ದಾನೆ.

ಆತನನ್ನು ಪಕ್ಕದ ಮನೆಯ ಗಿರಿಜಾ ಅವರು ಮಧ್ಯಾಹ್ನ ನೋಡಿದ್ದು ಬಳಿಕ ಕಾಣೆಯಾಗಿದ್ದಾನೆ ಎನ್ನಲಾಗಿದೆ. ಈತನ ಕುರಿತು ಸಂಬಂಧಿಕರ ಮನೆಯ ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದ ಕಾರಣ ತಾಯಿ ಗೀತಾ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!