April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ವತಿಯಿಂದ ನಡೆಯಲಿರುವ 10ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಸಿ.ಜಿ ಕನ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಗೌಡ ಕಲ್ಮಂಜ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ ನೇತ್ರಾವತಿ, ಕಾರ್ಯಧ್ಯಕ್ಷರಾಗಿ ಗೋವಿಂದ ಸುವರ್ಣ, ಸಂಘಟನಾ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಬೊಳ್ಮ ,ಸಹ ಕಾರ್ಯದರ್ಶಿಗಳಾಗಿ ನವೀನ್ ಸುವರ್ಣ , ಶ್ರೀಮತಿ ಸುಜಾತ ಬೊಳ್ಮ , ಸೃಜನ್ ಪಜಿರಡ್ಕ, ಉಪಾಧ್ಯಕ್ಷರುಗಳಾಗಿ ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಳ್ಮ, ಸುಂದರ ಗೌಡ, ಬಜಿಲ, ವಸಂತ ನಾಯ್ಕ ಬೆರ್ಕೆ , ಮಹಾಬಲ ನಾಯ್ಕ ಪುರ್ಲಿದ ಪಳಿಕೆ, ಸಹ ಕೋಶಾಧಿಕಾರಿಗಳಾಗಿ ಶ್ರೇಯಸ್ ಎಂ. ಶ್ರೀಮತಿ ಮಮತಾ ಪಿಜತ್ತಡ್ಕ, ಸಂಯೋಜಕಿಯಾಗಿ ಶ್ರೀಮತಿ ಚಂದ್ರಾವತಿ ಬಜಿಲ, ಗೌರವ ಸಲಹೆಗಾರರಾಗಿ
ಹರೀಶ್ ರಾವ್ ಮುಂಡ್ರುಪ್ಪಾಡಿ, ಹರಿದಾಸ್ ಗಾಂಭೀರ್, ರವಿ ಭಟ್ ಪಜಿರಡ್ಕ , ತುಕಾರಾಮ್ ಸಾಲಿಯಾನ್, ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ, ಶ್ರೀನಿವಾಸ್ ರಾವ್ ಪಿ., ರಾಜೇಂದ್ರ ಅಜ್ರಿ ಸುರುಳಿಬೆಟ್ಟು , ಚಂದ್ರಶೇಖರ್ ಶೆಟ್ಟಿ ನಾರ್ಯ, ಶ್ರೀ ಸುಂದರ ಗೌಡ ಪುಡ್ಕೆತ್ತು , ಉದಯ ಭಟ್ ಎಂ.ಜಿ., ಕರಿಯ ನಾಯ್ಕ ನೆಲ್ಲಿಗುಡ್ಡೆ , ಶ್ರೀಮತಿ ಧನಲಕ್ಷ್ಮೀ ಜನಾರ್ದನ್‌ ಆಯ್ಕೆಯಾದರು ಹಾಗೂ ವಿವಿಧ ಉಪ ಸಮಿತಿಗಳನ್ನು ರಚನೆ ಮಾಡಲಾಯಿತು.

Related posts

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya
error: Content is protected !!