29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ವಿಭಾಗದ ವಿದ್ಯಾರ್ಥಿಗಳು ಸೆ. 4 ರಂದು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟ ದಲ್ಲಿ ಮೊದಲನೇ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ 7ನೇ ತರಗತಿಯ ನಿಶಾಂತ್, ನಂದನ್, ಜ್ಞಾನೇಶ್ , ಪ್ರಸನ್ನ, ಪ್ರಮಿತ್, ಅರ್ಪಿತ್, ಪ್ರಣಿತ್, ವೈಶಾಕ್,ರಮಿತ್ ,6 ನೇ ತರಗತಿಯ ಯಜ್ನೇಶ್ ಹಾಗೂ ಕಾರ್ತಿಕ್ ಆಯ್ಕೆಯಾಗಿದ್ದಾರೆ.


ಶಾಲಾ ದೈಹಿಕ ಶಿಕ್ಷಕಿಯಾದ ಶ್ರೀಮತಿ ವಿಂಧ್ಯಾ ತರಬೇತಿ ನೀಡಿರುತ್ತಾರೆ.

Related posts

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya
error: Content is protected !!