ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

ಕೊಕ್ಕಡ :ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಗಳೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕ್ಷೇತ್ರಕ್ಕೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇವರಿಂದ 2 ಲಕ್ಷ ರೂ. ಗಳ ದೇಣಿಗೆಯನ್ನು ಸೆ.4ರಂದು ಶ್ರೀ ಕ್ಷೇತ್ರದಲ್ಲಿ ಹಸ್ತಾಂತರಿಸಲಾಯಿತು.


ಈ ಸಂಧರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪುಡಿಕೆತ್ತೂರು, ದೇವಸ್ಥಾನದ ಅರ್ಚಕರು, ಟ್ರಸ್ಟ್ ನ ಸದಸ್ಯರು ಹಾಗೂ ಭಕ್ತಾದಿಗಳು ಮತ್ತು ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya
error: Content is protected !!