ಪಟ್ರಮೆ : ಪಟ್ರಮೆ ಸೇತುವೆ ಬಳಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಘಟನೆ ಸೆ.5 ರಂದು ಬೆಳಿಗ್ಗೆ ನಡೆದಿದೆ.
ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಬಿದ್ದಿದೆ ಎನ್ನಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.