September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಗರ್ಡಾಡಿ: ಯುವಕ ಮಂಡಲ ಗರ್ಡಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೦6ರಂದು ಗರ್ಡಾಡಿಯ ಯುವಕ ಮಂಡಲ ಮೈದಾನದಲ್ಲಿ ನಡೆಯಲಿದೆ.


ಪುರುಷರ ಮುಕ್ತ ಕಬ್ಬಡಿ ಮತ್ತು ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಕ್ಕಳ ಮುಕ್ತ ಕಬ್ಬಡಿ ಪಂದ್ಯಾಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya
error: Content is protected !!