32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya
error: Content is protected !!