24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

ಬೆಳ್ತಂಗಡಿ: ಮಾಂಡೋವಿ ಮೋಟರ್ ಪ್ರೈ.ಲಿ ನಾರಾವಿ ಶಾಖೆಯು ಪ್ರತಿವರ್ಷವು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಗುರುವಂದನಾ ಸಮಾರಂಭದಲ್ಲಿ ಹೊಸ ಕಾರುಗಳ ಪ್ರದರ್ಶನ ಮೇಳವನ್ನು ಹಮ್ಮಿಕೊಂಡು ಶಿಕ್ಷಕರಿಗೆ ಅತ್ಯುತ್ತಮ ಕೊಡುಗೆಗಳನ್ನು ಪರಿಚಯಿಸಲಾಯಿತು.

ಮಾಂಡೋವಿ ನಾರಾವಿ ಶಾಖೆ ಪರಿಚಯಿಸಿದ ಕೂಪನನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಚಾಲನೆ ನೀಡಿದರು.ಮಾಂಡೋವಿ ಮೋಟಾರ್ ನಾರಾವಿ ಶಾಖೆಯ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಸೇಲ್ಸ್ ಆಪೀಸರ್ ಗಳಾದ ಸುಹಾಸ್ ಜೈನ್,ಕಿಶೋರು ಕುಮಾರ್,ವರುಣ್,ಲೋಕೇಶ್,ಸರ್ವೀಸ್ ಅಡ್ ವೈಸರ್ ಸಂತೋಷ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು.

Related posts

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya
error: Content is protected !!